ನಮ್ಮ ಯುವ ಪೀಳಿಗೆಯ ಮನಸ್ಸಿನಲ್ಲಿ ಕನ್ನಡ ಅಭಿಮಾನ ಹಾಗೂ ಕರ್ನಾಟಕದ ಸಂಸ್ಕೃತಿ,ಇತಿಹಾಸ,ಪರಂಪರೆಯ ಬಗ್ಗೆ ಅರಿವು ಮೂಡಿಸುವ ಮತ್ತು ಕನ್ನಡ ಭಾಷೆಯನ್ನು ಉಳಿಸಿ-ಬೆಳೆಸುವ ಜವಬ್ದಾರಿಯನ್ನು ಮನಸ್ಸಲ್ಲಿಟ್ಟುಕೊಂಡು ನಮ್ಮ ಪಿ.ಇ.ಎಸ್ ವಿಶ್ವವಿದ್ಯಾನಿಲಯದಲ್ಲಿ ೧೯-೦೯-೨೦೨೨ ರಲ್ಲಿ ಕಾಯ-ವಾಚ-ಮನಸ್ಸಿನಿಂದ ಕನ್ನಡ ಕೂಟವನ್ನು ಸ್ಥಾಪಿಸಲಾಯಿತು.
ಇಂತಹ ಇನ್ನಷ್ಟು ಕನ್ನಡ ಕಾರ್ಯಕ್ರಮಗಳು ನಮ್ಮ ವಿದ್ಯಾನಿಲಯದಲ್ಲಿ ಆಗಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಕನ್ನಡ ಕೂಟವು ಒಳ್ಳೆಯ ವಿಚಾರದೊಂದಿಗೆ ಮುನ್ನಡೆಯಲಾಗುತ್ತಿದೆ.